News
ಮಂಗಳೂರು: ಕರಾವಳಿ ಭಾಗಕ್ಕೆ ಈ ಬಾರಿಯ ಮುಂಗಾರು ಉತ್ತಮ ಆರಂಭ ಪಡೆದುಕೊಂಡಿದ್ದು, ದ.ಕ., ಉಡುಪಿ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ಜೂನ್ 1ರಿಂದ 22ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 612.8 ಮಿ.ಮೀ. ವಾಡಿಕೆ ಮಳೆಯಲ್ಲಿ 654 ...
ಮಂಡ್ಯ: ಬಡವರಿಗೆ ಅನ್ನ ಕೊಡಿ ಎಂದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ಮನೆಗಳಿಗೆ ಕನ್ನ ಹಾಕುತ್ತಿದೆ. “ಮನಿಕೊಟ್ಟರೆ ಮನೆ’ ಎಂಬುದು ಹೌಸಿಂಗ್ ಬೋರ್ಡ್‌ನ ಹೊಸ ಸ್ಲೋಗನ್ ಆಗಿದೆ. ಇದಕ್ಕೆ ಅವರದ್ದೇ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಮಾಡಿ ...
ಸುಳ್ಯ: ಕಾಡುಕೋಣಗಳ ಹಿಂಡು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಬಳಿ ರಾತ್ರಿ ನಡೆದಿದೆ. ಕೆಲವು ದಿನಗಳ ಹಿಂದೆ ರಾತ್ರಿ 12ರ ಸುಮಾರಿಗೆ ದೇವಚಳ್ಳ ಪಂಚಾಯತ್ ಬಳಿ ಮುಖ್ಯ ರಸ್ತೆಯಲ್ಲಿ ಕಾಡುಕೋಣಗಳ ...
ಬೆಂಗಳೂರು: ಚಿಕ್ಕಬಳ್ಳಾಪುರ, ಕೋಲಾರದ ಜನರು ನೀರಿಗಾಗಿ ಬವಣೆ ಪಡುತ್ತಿರುವುದನ್ನ ನೋಡಿದರೆ ನನಗೆ ಸಹಿಸಲಾಗುತ್ತಿಲ್ಲ. ಅವರಿಗಾಗಿ ರಾಜ್ಯಸಭೆಯಲ್ಲಿ ಹೋರಾಡುತ್ತೇನೆ. ನನಗೆ ಕಾಲಿಗೆ ನೋವು ಇರಬಹುದು. ಆದರೆ ಬುದ್ದಿಗೆ ನೋವಿಲ್ಲ. ಸಂಸತ್ತಿನಲ್ಲಿ ಹೋರಾ ...
ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಜನರ ಈ ಚಾಳಿಗೆ ಕಡಿವಾಣ ಹಾಕುವ ಮಹತ್ತರ ಉದ್ದೇಶದೊಂದಿಗೆ ಕರಡು ಮಸೂದೆಯೊಂದನ್ನು ರೂಪಿಸಿ ರಾಜ್ಯ ಸಚಿವ ಸಂಪುಟದ ಮುಂದೆ ಮಂಡಿಸಲಾಗಿದೆ. ಸಾಮಾಜಿ ...
ಬಂಟ್ವಾಳ: ಅಗೇಲು ಹಾಗೂ ಕೋಲ ಸೇವೆಗೆ ಪ್ರಸಿದ್ಧಿ ಪಡೆದಿರುವ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ರವಿವಾರ ಭಕ್ತ ರಿಂದ 3,871 ಅಗೇಲು ಸೇವೆಗಳು ಸಂದಾಯವಾಗಿದ್ದು, ಇದು ಈ ವರ್ಷದಲ್ಲಿ ಸಂದಾಯವಾದ ಗರಿಷ್ಠ ಸಂಖ್ಯೆಯ ಅಗೇಲ ...
ಬೆಳ್ತಂಗಡಿ: ಬದ್ಯಾರ್ ಸಮೀಪ ರವಿವಾರ ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಮಗುಚಿ ಬಿದ್ದು ಚಾಲಕ ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಮೃತಪಟ್ಟಿದ್ದಾರೆ. ಗುರುವಾಯನಕೆರೆಯಿಂದ ಅಳದಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿ ...
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಹೆರಿಗೆಗೆಂದು ಜೂ. 14ರ ಮಧ್ಯರಾತ್ರಿ 12 ಗಂಟೆಗೆ ದಾಖಲಾಗಿದ್ದ ಹಳೆಯಂಗಡಿ ಚೇಳಾರಿನ ವನಿತಾ (34) ಅವರು ಜೂ.15ರ ಮುಂಜಾನೆ 3.37ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಆದರೆ ತೀವ್ರ ರಕ್ತಸ್ರಾವದ ಕಾರಣ ಮುಂಜಾ ...
ಹೊಸದಿಲ್ಲಿ: ಮನೆಗೆ ಬಂದು ರೋಗ ತಪಾಸಣೆ ಮಾಡುವ ಸೇವೆಯನ್ನು ಅಮೆಜಾನ್ ಆರಂಭಿಸಿದ್ದು, ಮೊದಲ ಬಾರಿ ದೇಶದ 6 ನಗರಗಳಲ್ಲಿ ಈ ಸೇವೆಯನ್ನು ಶುರು ಮಾಡಿದೆ. ಸದ್ಯಕ್ಕೆ ಬೆಂಗಳೂರು, ದೆಹಲಿ, ಗುರುಗ್ರಾಮ, ನೋಯ್ಡಾ, ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಈ ಸೇ ...
ಕೊಪ್ಪಳ: ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರಿಗೆ ರಾಜಕೀಯದಲ್ಲಿ ಭವಿಷ್ಯವಿದೆ. ಅವರು ನಾಯಕತ್ವ ತೆಗೆದುಕೊಳ್ಳಬೇಕೆಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಶಿರೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ ...
ಉಡುಪಿ: ಅನುಚಿತ ವ್ಯಾಪಾರ ಪದ್ಧತಿ, ಸೇವಾ ನ್ಯೂನತೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸ್ಟಾರ್ ಹೆಲ್ತ್ ಆ್ಯಂಡ್ ಅಲೈಡ್ ಇನ್ಶೂರೆನ್ಸ್ ಕಂಪೆನಿಗೆ 40,178 ರೂ. ಹಾಗೂ ಶೇ. 10 ಬಡ್ಡಿಯೊಂದಿಗೆ ದೂರುದಾರರಿಗೆ ಪರಿಹಾರ ಪಾವತಿಸಲು ಉಡುಪಿ ಜಿಲ್ಲಾ ಗ್ ...
ಎದುಗುರಲ್ಲಪಲ್ಲಿ : ಇಲ್ಲಿನ ಶ್ರೀ ಸತ್ಯ ಸಾಯಿ ಜಿಲ್ಲೆಯ ಎದುಗುರಲ್ಲಪಲ್ಲಿ ಎಂಬಲ್ಲಿ ಸತತ 2 ವರ್ಷಗಳ ಕಾಲ 15 ವರ್ಷದ ದಲಿತ ಬಾಲಕಿ ಮೇಲೆ ಗ್ಯಾಂಗ್‌ರೇ*ಪ್ ನಡೆಸಿದ ಕೃತ್ಯ ಬೆಳಕಿಗೆ ಬಂದಿದ್ದು, ಈ ಸಂಬಂಧ 13 ಮಂದಿ ...
Some results have been hidden because they may be inaccessible to you
Show inaccessible results